Banner

July 12, 2021

ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಜ್ಯೇಷ್ಠ ಇನ್ಫೋಟೆಕ್ ಸಂಸ್ಥೆ ಜುಲೈ 10ರಂದು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿತ್ತು . ಸಂದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 05 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ನೇಮಕಾತಿ ಪತ್ರವನ್ನು ನೀಡಿದರು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಕೋರಲಾಗಿದೆ


View More

© 2022 Dr. B. B. Hegde First Grade College, Kundapura - All Rights Reserved